ಗದಗ: ಸಾವಿರಾರೂ ಕೋಟಿ ರೂಪಾಯಿ ಬೆಲೆ ಬಾಳುವ ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯ ವಕಾರ ಸಾಲು ಲೀಸ್ ಕುರಿತು ನಕಲಿ ಠರಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಭೆ ಮಾಜಿ ಅಧ್ಯಕ್ಷೆ ಉಷಾ ದಾಸರ ಸದಸ್ಯರಾದ ಅನಿಲ ಅಬ್ಬಿಗೇರಿ,ಗುಳಪ್ಪ ಮುಶೀಗೇರಿ ಅವರ ಮೇಲಿನ ಆಪಾದನೆ ಸಾಬೀತಾದ ಹಿನ್ನೆಲೆಯಲ್ಲಿ 3 ವರನ್ನು ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸುವಂತೆ ಕೌನ್ಸಿಲರ್ ಪದದಿಂದ ತೆಗೆದುಹಾಕುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಿಂದ ಆದೇಶ ಹೊರಡಿಸಿದ್ದಾರೆ.
Share